CESC Mysore Recruitment 2022 – Apply Online for 135 Apprentice Posts

- May 24, 2022

 CESC Mysore Recruitment 2022 – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆ

CESC Mysore Recruitment 2022 : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CESC Mysore Recruitment 2022 : Details of Vacancies

ಹುದ್ದೆ : ಗ್ರ್ಯಾಜುಯೆಟ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್), ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ (ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಅಪ್ರೆಂಟಿಸ್ ಹುದ್ದೆ ಅವಧಿ : 1 ವರ್ಷ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 135 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ

• ಗ್ರ್ಯಾಜುಯೆಟ್ ಅಪ್ರೆಂಟಿಸ್  809000

• ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ 558000

ಶೈಕ್ಷಣಿಕ ಅರ್ಹತೆ :

• ಗ್ರ್ಯಾಜುಯೆಟ್ ಅಪ್ರೆಂಟಿಸ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ/ಬಿ.ಟೆಕ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

• ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 3 ವರ್ಷಗಳ ಡಿಪ್ಲೊಮಾ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :

• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 16, 2022

• NATS ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 02, 2022

• ಸಿ.ಇ.ಎಸ್.ಸಿ ವೆಬ್‌ಸೈಟ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 07, 2022

• ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ದಿನಾಂಕ : ಜೂನ್ 10, 2022

• ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ದಿನಾಂಕ : ಜೂನ್ 14, 2022

CESC Mysore Recruitment 2022 : Important Links

ಅಧಿಸೂಚನೆ Click Here

ಅರ್ಜಿ ಸಲ್ಲಿಸಿ Click Here

CESC Mysore Recruitment 2022 – Apply Online for 135 Apprentice Posts

EmoticonEmoticon

Start typing and press Enter to search