KPSC Recruitment 2022 ||Sericulture Extension Officer Posts Apply now

- August 04, 2022

 ರೇಷ್ಮೆ ಕೃಷಿ ವಿಸ್ತರಣಾ ಅಧಿಕಾರಿ ಹುದ್ದೆಗಳು KPSC ನೇಮಕಾತಿ 2022

Highlights : KPSC Sericulture Department Recruitment 2022

KPSC Sericulture Department Recruitment 2022: ಕರ್ನಾಟಕ ಲೋಕಸೇವಾ ಆಯೋಗವು ಇದೀಗ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಗ್ರೂಪ್‌ ಬಿ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಿರಿ.

ನೇಮಕಾತಿ ಇಲಾಖೆ: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC)

ಉದ್ಯೋಗ ಇಲಾಖೆ : ರೇಷ್ಮೆ ಇಲಾಖೆ

ಒಟ್ಟು ಹುದ್ದೆಗಳ ಸಂಖ್ಯೆ: 72

ಕೆಲಸದ ಸ್ಥಳ: ಕರ್ನಾಟಕ

ಹುದ್ದೆಗಳ ಹೆಸರು: ರೇಷ್ಮೆ ಕೃಷಿ ವಿಸ್ತರಣಾ ಅಧಿಕಾರಿ

ವೇತನ: ತಿಂಗಳಿಗೆ 40,900-78,200 ರೂ

ಶೈಕ್ಷಣಿಕ ಅರ್ಹತೆ:   ರೇಷ್ಮೆ ಕೃಷಿ, ಕೃಷಿ ಅಥವಾ ತೋಟಗಾರಿಕೆಯಲ್ಲಿ ಪದವಿ, ರೇಷ್ಮೆ ಕೃಷಿಯಲ್ಲಿ ಸ್ನಾತಕೋತ್ತರ ಪದವಿ, ವಿಜ್ಞಾನದಲ್ಲಿ ಪದವಿ, ರೇಷ್ಮೆ ಕೃಷಿಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ / Aur

ಸಿರಿಕಲ್ಚರ್ ವಿಷಯದಲ್ಲಿ ಸ್ನಾತಕೋತ್ತರ ಪದವಿ / ಪದವಿ ಅಥವಾ ಬಿಎಸ್ಸಿ ಜತೆಗೆ ಪೋಸ್ಟ್‌ ಗ್ರಾಜುಯೇಟ್ ಡಿಪ್ಲೊಮ ಇನ್ ಸಿರಿಕಲ್ಚರ್‌ ಪಾಸ್‌ ಮಾಡಿದ ಅಥವಾ ಅಗ್ರಿಕಲ್ಚರ್ / ಹಾರ್ಟಿಕಲ್ಚರ್‌ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ

ವಯೋಮಿತಿ ಸಡಿಲಿಕೆ:

SC/ST/Cat-I ಅಭ್ಯರ್ಥಿಗಳು: 05 ವರ್ಷಗಳು

ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು

PH/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

SC/ST/Cat-I/PH ಅಭ್ಯರ್ಥಿಗಳು: ರೂ.35/-

ಮಾಜಿ ಸೈನಿಕ ಅಭ್ಯರ್ಥಿಗಳು: ರೂ.85/-

ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.335/-

ಸಾಮಾನ್ಯ ಅಭ್ಯರ್ಥಿಗಳು: ರೂ.635/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10-08-2022 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-09-2022 

ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ 09-09-2022

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸುವ ವಿಧಾನ

ಈ ಮೇಲಿನ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖವಾಗಿ 3 ಹಂತಗಳು ಇರುತ್ತವೆ.

1ನೇ ಹಂತ : ಪ್ರೊಫೈಲ್ ಕ್ರಿಯೇಟ್‌ / ಅಪ್‌ಡೇಟ್‌

2ನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್

3ನೇ ಹಂತ : ಅಪ್ಲಿಕೇಶನ್‌ ಶುಲ್ಕ ಪಾವತಿ ಮಾಡುವುದು.

☑️☑️ online Application Link Given Below..! ಅಧಿಸೂಚನೆಯ ಲಿಂಕ್: ಡೌನ್‌ಲೋಡ್ ಮಾಡಲು ಕ್ಲಿಕ್ ಮಾಡಿ☑️☑️☑️

Click Here to Download Official Notification PDF 

Click Here to Apply Online 

( Apply Link Starts From 10th August 2022)

ಪ್ರಮುಖ ಲಿಂಕ್:

ಇಲಾಖೆಯ ಅಧಿಕೃತ ವೆಬ್‌ಸೈಟ್: Click here

KPSC Recruitment 2022 ||Sericulture Extension Officer Posts Apply now


EmoticonEmoticon

 

Start typing and press Enter to search