Recruitment of Police Constable

- September 13, 2022

Recruitment of Police Constable (CAR/DAR) Posts.

ಪೊಲೀಸ್ ಕಾನ್ಸ್ಟೇಬಲ್ ( ಸಿಎಆರ್ / ಡಿಎಆರ್ ) ಹುದ್ದೆಗಳ ನೇಮಕಾತಿ.

ಕರ್ನಾಟಕ ರಾಜ್ಯದ , ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ಸ್ ( ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ ) ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ ( ನೇಮಕಾತಿ )  ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ . 

ಒಟ್ಟು ಹುದ್ದೆಗಳ ಸಂಖ್ಯೆ: 3064


ಅರ್ಜಿ ಶುಲ್ಕ : ಸಾಮಾನ್ಯ  , ಪ್ರವರ್ಗ 2 ( ಎ ) , 2 ( ಬಿ ) , 3 ( ಎ ) , 3 ( ಬಿ ) ಗೆ ಸೇರಿದ ಅಭ್ಯರ್ಥಿಗಳಿಗೆ: 400/-

ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ , ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 200 /- (ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು . ಆನ್‌ಲೈನ್ / ಬ್ಯಾಂಕ್/ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕದೊಂದಿಗೆ ಸೇವಾ ಶುಲ್ಕವನ್ನು ಅಭ್ಯರ್ಥಿಗಳೇ ಪಾವತಿಸಬೇಕು.)



ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 

19/09/2022 ಬೆಳಿಗ್ಗೆ 10.00 ಗಂಟೆಯಿಂದ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/10/2022 , ಸಂಜೆ 06.00 ಗಂಟೆಯವರೆಗೆ. 

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 03/11/2022.

ವಿದ್ಯಾರ್ಹತೆ : ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ( ಪುರುಷ ) ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ , ಅಂದರೆ 31/10/2022 ಕ್ಕೆ ಹೊಂದಿರಬೇಕು . 

( ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ : 31/10/2022 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು ).

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://ksp.karnataka.gov.in/ or https://ksp-recruitment.in/ ನಲ್ಲಿ ಆನ್ - ಲೈನ್ ( On - line ) ( ಎಲೆಕ್ಟ್ರಾನಿಕ್ ಮಾರ್ಗ ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು , 

ಸೂಚನೆ: ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ .






 

ಅಧಿಸೂಚನೆ: 👉 Click here

(ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಿ)


EmoticonEmoticon

 

Start typing and press Enter to search